Ad Widget .

ಹರಿದ್ವಾರದಲ್ಲಿ ನಡೆಯಲಿರುವ 38ನೇ ರಾಷ್ಟ್ರೀಯ ಪುರುಷ ಕಬಡ್ಡಿ ಚಾಂಪಿಯನ್‌ಶಿಪ್ ಗೆ ಯೇನೆಕಲ್ಲಿನ ಮಿಥುನ್ ಗೌಡ ಆಯ್ಕೆ

ಸಮಗ್ರ ನ್ಯೂಸ್: 38ನೇ Beach national games 2025 ರಾಷ್ಟ್ರೀಯ ಪುರುಷ ಕಬಡ್ಡಿ ಚಾಂಪಿಯನ್‌ಶಿಪ್ ಪಂದ್ಯಾಟವು ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿದೆ.

Ad Widget . Ad Widget . Ad Widget .

ಈ ಪಂದ್ಯಾಟದಲ್ಲಿ ಕರ್ನಾಟಕ ತಂಡದೊಂದಿಗೆ ಸುಳ್ಯ ತಾಲೂಕಿನ ಯೇನೆಕಲ್ಲಿನ ಮಿಥುನ್ ಗೌಡ ಆಯ್ಕೆ ಆಗಿರುತ್ತಾರೆ.

Ad Widget . Ad Widget .

Leave a Comment

Your email address will not be published. Required fields are marked *