ಪ್ರಯಾಗದಲ್ಲಿ‌‌ ಪುಣ್ಯ ಸ್ನಾನ ಮಾಡಿದ‌ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಇಂದು ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಪ್ರಯಾಗ್‌ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.

Ad Widget ... ..

ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಪವಿತ್ರ ಗಂಗಾ ಜಲಕ್ಕೆ ಅರ್ಥ್ಯ ಬಿಟ್ಟು ಸುತ್ತು ಬಂದು, ನೀರಿನ ಮಧ್ಯೆ ನಿಂತು ರುದ್ರಾಕ್ಷಿ ಮಾಲೆ ಹಿಡಿದುಕೊಂಡು ಧ್ಯಾನ ಮಾಡಿದರು.

Ad Widget

ಜ. 13 ರಿಂದ ಪ್ರಾರಂಭವಾದ ಮಹಾ ಕುಂಭಮೇಳವು ಫೆ. 26 ಮಹಾಶಿವರಾತ್ರಿಯವರೆಗೆ 44 ದಿನ ನಡೆಯಲಿದೆ. ಇದು ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೇಳವಾಗಿದ್ದು. ಪ್ರಪಂಚದಾದ್ಯಂತ ಭಕ್ತರನ್ನು ಆಕರ್ಷಿಸುತ್ತಿದೆ.

Leave a Comment

Your email address will not be published. Required fields are marked *