ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

Ad Widget ... ..

ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಮನೆಯ ಕೋಣೆಯಲ್ಲಿ ಫೆಬ್ರವರಿ 18ರಂದು ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Ad Widget

ಘಟನೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *