ಚಾಂಪಿಯನ್ಸ್ ಟ್ರೋಫಿ| ಕೊಹ್ಲಿ ವೀರಾವೇಶಕ್ಕೆ ಮಕಾಡೆ ಮಲಗಿದ ಪಾಕ್

ಸಮಗ್ರ ನ್ಯೂಸ್: ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ.

Ad Widget ... ..

43ನೇ ಓವರ್​ನ ಮೂರನೇ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಶತಕವನ್ನು ಪೂರೈಸಿದರು. ಜೊತೆಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

Ad Widget

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್‌ಔಟ್ ಆಗಿ ಭಾರತಕ್ಕೆ 242 ರನ್‌ಗಳ ಗುರಿಯನ್ನು ನೀಡಿತ್ತು.

Leave a Comment

Your email address will not be published. Required fields are marked *