Ad Widget .

ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು ತೆರಿಗೆ ಇಲಾಖೆ (IT) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಎಂಜಿ ರಸ್ತೆಯಲ್ಲಿನ ಪ್ರೆಸ್ಟೀಜ್ ಗ್ರೂಪ್ ​ ಮುಖ್ಯ ಕಚೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

Ad Widget . Ad Widget . Ad Widget . Ad Widget .

ಸುಮಾರು 50 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರೆಸ್ಟೀಜ್ ಗ್ರೂಪ್​ನಿಂದ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಎಂ.ಜಿ ರಸ್ತೆಯ ಪ್ರೇಸ್ಟಿಜ್ ಮುಖ್ಯ ಕಚೇರಿ ಸೇರಿ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಿರ್ಮಾಣ ಸೇರಿ ಹಲವು ಉದ್ಯಮಗಳನ್ನು ಹೊಂದಿದೆ.

Ad Widget . Ad Widget .

Leave a Comment

Your email address will not be published. Required fields are marked *