ಅಕ್ರಮ ಚಿನ್ನ ಸಾಗಾಟ| ಪರಪ್ಪನ‌ ಅಗ್ರಹಾರ ಪಾಲಾದ ನಟಿ ರನ್ಯಾ ರಾವ್

ಸಮಗ್ರ ನ್ಯೂಸ್: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ನಟಿ ರನ್ಯಾ ರಾವ್ ಜೈಲುಪಾಲಾಗಿದ್ದಾರೆ.

Ad Widget . Ad Widget .

ಡಿಆರ್ ಐ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Ad Widget . Ad Widget .

ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ರನ್ಯಾ ರಾವ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿದಿಸಲಾಗಿದ್ದು, ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

Leave a Comment

Your email address will not be published. Required fields are marked *