ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ 13 ನಗರಗಳು

ಸಮಗ್ರ ನ್ಯೂಸ್‌: ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿ ಬಿಡುಗಡೆಯಾಗಿದ್ದು, ಈ ಪೈಕಿ 13 ನಗರಗಳು ಭಾರತದಲ್ಲೇ ಇದೆ. ಬರ್ನಿಹತ್, ದೆಹಲಿ, ಮುಲ್ಲನ್‌ಪುರ (ಪಂಜಾಬ್), ಫರಿದಾಬಾದ್, ಲೋನಿ, ನವದೆಹಲಿ, ಗುರಗಾಂವ್, ಗಂಗಾನಗರ, ಗ್ರೇಟರ್ ನೋಯ್ತಾ, ಭಿವಾಡಿ, ಮುಜಫರ್‌ನಗರ, ಹನುಮಾನ್‌ ಗಢ ಮತ್ತು ನೋಯ್ದಾ ಈ ಪಟ್ಟಿಯಲ್ಲಿ ಸೇರಿದೆ.

Ad Widget .

ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ ಐಕ್ಯೂಏರ್‌ನ ‘ವಿಶ್ವ ವಾಯು ಗುಣಮಟ್ಟ ವರದಿ 2024’ ಪ್ರಕಾರ, ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿಯಾಗಿ ಉಳಿದಿದೆ. 2024 ರಲ್ಲಿ, ಭಾರತವು ವಿಶ್ವದ ಐದನೇ ಅತ್ಯಂತ ಕಲುಷಿತ ರಾಷ್ಟ್ರವಾಗಿತ್ತು. 2023 ರಲ್ಲಿ, ಭಾರತವು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿತ್ತು.

Ad Widget . Ad Widget .

Leave a Comment

Your email address will not be published. Required fields are marked *