ಐಪಿಎಲ್ ಕ್ರಿಕೆಟ್| RCB ಗೆ ತವರಲ್ಲಿ ಸೋಲುಣಿಸಿದ ಗುಜರಾತ್

ಸಮಗ್ರ ನ್ಯೂಸ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ 8 ವಿಕೆಟ್ ಗಳ ಜಯ ಸಾಧಿಸಿದೆ.

Ad Widget .

ಹೊಸ ನಾಯಕ ರಜತ್ ಪಟಿದಾರ್ ನಾಯಕತ್ವದಲ್ಲಿ, ಬೆಂಗಳೂರು ತಂಡವು ಸತತ ಎರಡು ಗೆಲುವುಗಳೊಂದಿಗೆ ಋತುವನ್ನು ಅದ್ಭುತವಾಗಿ ಆರಂಭಿಸಿದೆ. ಆದರೆ, ಶುಭ್​ಮನ್ ಗಿಲ್ ನೇತೃತ್ವದ ಗುಜರಾತ್ ತಂಡ ಮೊದಲ ಪಂದ್ಯದಲ್ಲಿ ಸೋತ ನಂತರ ಎರಡನೇ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿತು.

Ad Widget . Ad Widget .

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಸೀಸನ್​ನ ಮೊದಲ ಪಂದ್ಯ ಇದಾಗಿದ್ದು, ಇದರೊಂದಿಗೆ, ಆರ್‌ಸಿಬಿ ಹೊರಗೆ ಸತತ ಎರಡು ಪಂದ್ಯಗಳನ್ನು ಆಡಿದ ನಂತರ ತವರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಿ ಸೋಲು ಕಂಡಿದೆ.

Leave a Comment

Your email address will not be published. Required fields are marked *