ದ್ವಿತೀಯ ಪಿಯುಸಿ ಪರೀಕ್ಷೆ -2 ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದೆ. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

Ad Widget .

ಎಪ್ರಿಲ್‌ 24 ರಿಂದ ಮೇ 8 ರವರೆಗೆ ಪರೀಕ್ಷೆಗಳು ನಡೆಯಲಿದೆ.

Ad Widget . Ad Widget .

ದ್ವಿತೀಯ ಪಿಯು ಪರೀಕ್ಷೆ-2 ವೇಳಾಪಟ್ಟಿ ಈ ರೀತಿ ಇದೆ;
24-4-2025: ಕನ್ನಡ, ಅರೇಬಿಕ್
25-4-2025: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ
26-4-2025: ಇತಿಹಾಸ, ಭೌತಶಾಸ್ತ್ರ
27-4-2025: ಭಾನುವಾರ (ರಜಾ ದಿನ)
28-4-2025: ಭೂಗೋಳಶಾಸ್ತ್ರ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
29-4-2025: ಇಂಗ್ಲೀಷ್
30-4-2025: ಬಸವ ಜಯಂತಿ (ರಜಾ ದಿನ)
01-05-2025: ಕಾರ್ಮಿಕ ದಿನಾಚರಣೆ (ರಜಾ ದಿನ)
02-05-2025: ತರ್ಕಶಾಸತ್ರ, ವ್ಯವಹಾರ ಶಾಸ್ತ್ರ, ಗಣಿತ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ.
03-05-2025: ಸಮಾಜಶಾಸ್ತ್ರ, ಭೂರ್ಗರ್ಭಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕಶಾಸ್ತ್ರ
04-05-2025: ಭಾನುವಾರ (ರಜಾ ದಿನ)
05-05-2025: ಅರ್ಥಶಾಸ್ತ್ರ
06-05-2025: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
07-5-2025: ಹಿಂದಿ
08-05-2025: ತಮಿಳು, ತೆಲುಗು,ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ,ಫ್ರೆಂಚ್.

Leave a Comment

Your email address will not be published. Required fields are marked *