ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ.

Ad Widget . Ad Widget . Ad Widget .

ದ.ಕ‌ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಮತ್ತು ಮೂಲ್ಕಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜೂ.16ರಂದು ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *