ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆ ನಾಳೆ (ಜೂನ್ 16) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ.
...
..
.
ಅದಾಗ್ಯೂ ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.