ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

ಸಮಗ್ರ ನ್ಯೂಸ್: ಆರ್‌ಡಿಪಿಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Ad Widget ... ..

ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *