ತೆಲಂಗಾಣ: ರಾಸಾಯನಿಕ ಘಟಕದಲ್ಲಿ ಸೋರಿಕೆ| ಕನಿಷ್ಠ 10 ಮಂದಿ ಸಾವು; ಹಲವರು ಅಸ್ವಸ್ಥ

ಸಮಗ್ರ ನ್ಯೂಸ್: ತೆಲಂಗಾಣದ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನೆಯಲ್ಲಿ ಸುಮಾರು 15 ರಿಂದ 20 ಜನರು ಗಾಯಗೊಂಡಿದ್ದಾರೆ. 11 ಅಗ್ನಿಶಾಮಕ ದಳದ ವಾಹನಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *