ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಇಂದು ಸುಳ್ಯ, ಕಡಬ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಎರಡು ತಾಲೂಕುಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು(ಜು. ೩) ರಜೆ ಘೋಷಣೆ ಮಾಡಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜು.3ರ ಬುಧವಾರ ರಜೆ ಘೋಷಿಸಲಾಗಿದೆ.
ಉಭಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಆದೇಶಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗೃತೆ ವಹಿಸಲು ಸೂಚಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *