ಕಾರ್ಕಳ ಶಾಸಕ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಗೆ ಪಿತೃವಿಯೋಗ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಸುನಿಲ್ ಕುಮಾರ್‌ಗೆ ಪಿತೃ ವಿಯೋಗವಾಗಿದೆ. ಅವರ ತಂದೆ ಕೆ.ಎಂ. ವಾಸುದೇವ (87) ಅವರು ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಇಂದು ಸಂಜೆ ಕಲಂಬಾಡಿ ಪದವಿನಲ್ಲಿರುವ ಶಾಸಕರ ಸ್ವಗೃಹದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳ ತಿಳಿಸಿದೆ.

Leave a Comment

Your email address will not be published. Required fields are marked *