ಭಾರೀ ಮಳೆ ಹಿನ್ನೆಲೆ| ಇಂದು(ಜು.24) ಕಡಬ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಮುಂಜಾಗ್ರತಾ ಕ್ರಮವಾಗಿ ಕಡಬ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.24ಕ್ಕೆ ರಜೆ ಘೋಷಣೆ ಮಾಡಿ ಕಡಬ ತಹಸೀಲ್ದಾ‌ರ್ ಆದೇಶ ಹೊರಡಿಸಿದ್ದಾರೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಮಂಗಳೂರು, ಮೂಲ್ಕಿ ತಾಲೂಕಿನಲ್ಲೂ ರಜೆ ನೀಡಲಾಗಿದೆ.

Ad Widget

Leave a Comment

Your email address will not be published. Required fields are marked *