ಭಾರೀ ಮಳೆ ಹಿನ್ನೆಲೆ| ಕೊಡಗು ಹಾಗೂ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.26ರ ಶನಿವಾರ ರಜೆ ಘೋಷಿಸಿ ಬೆಳ್ತಂಗಡಿ ತಹಶೀಲ್ದಾರ್‌ ಆದೇಶಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಕೊಡಗಿನಲ್ಲೂ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜು.26ರ‌ ಇಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ‌ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *