ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಸೋಶಿಯಲ್ ಮೀಡಿಯಾ ದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬ್ರಹ್ಮಾವರ ಪೊಲೀಸರಿಂದ ಅರೆಸ್ಟ್ ಆಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರಾಗಿದೆ.

Ad Widget ... ..

ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶ ನಾಗೇಶ್ ಎನ್.ಎ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ಇನ್ನು ಈ ತರದ ನ್ಯೂ ಸೆನ್ಸ್ ಮಾಡಕೂಡದು ಎಂದು ಈ ವೇಳೆ ನ್ಯಾಯಾಧೀಶರು ಎಚ್ಚರಿಸಿದ್ದಾರೆ.

Ad Widget

Leave a Comment

Your email address will not be published. Required fields are marked *