ಧರ್ಮಸ್ಥಳ ಬುರುಡೆ ಪ್ರಕರಣ| ಚಿನ್ನಯ್ಯನನ್ನು ಮತ್ತೆ ಎಸ್ಐಟಿ ಕಸ್ಟಡಿಗೆ ಒಪ್ಪಿಸಿದ ಬೆಳ್ತಂಗಡಿ ಕೋರ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ಬುರುಡೆ ಚಿನ್ನಯ್ಯನನ್ನ ಮತ್ತೆ 4 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ. ಸೆ. 6ರಂದು ಚಿನ್ನಯ್ಯನನ್ನ ಕೋರ್ಟ್‌ಗೆ ಹಾಜರುಪಡಿಸುವಂತೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget .

12 ದಿನಗಳ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡಿದ್ದ ಹಿನ್ನೆಲೆ ಚಿನ್ನಯ್ಯನನ್ನ ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶರಾದ ವಿಜಯಾನಂದ ಟಿ. ಅವರ ಎದುರು ಹಾಜರುಪಡಿಸಲಾಗಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್‌ ದಯಾಮ, ಸರ್ಕಾರಿ ಅಭಿಯೋಜಕರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಇಬ್ಬರು ವಕೀಲರು ಈ ವೇಳೆ ಕೋರ್ಟ್‌ನಲ್ಲಿ ಹಾಜರಿದ್ದರು.

Leave a Comment

Your email address will not be published. Required fields are marked *