ನಟಿ ಭಾವನಾ ರಾಮಣ್ಣರ ಒಂದು ಮಗು ಸಾವು

ಸಮಗ್ರ ನ್ಯೂಸ್: ಐವಿಎಫ್ ಮೂಲಕ ನಟಿ ಭಾವನಾ ರಾಮಣ್ಣ ಗರ್ಭವತಿಯಾಗಿದ್ದರು. ಅವರಿಗೆ ಅವಳಿ ಮಕ್ಕಳು ಜನಿಸಿದ್ದವು. ಹೀಗೆ ಜನಿಸಿದ್ದರಲ್ಲಿ ಒಂದು ಮಗು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Ad Widget ... ..

ಐವಿಎಫ್ ಮೂಲಕ ನಟಿ ಭಾವನಾ ರಾಮಣ್ಣ ಅವರು ತಾಯಿಯಾಗಿದ್ದರು. 2 ವಾರಗಳ ಹಿಂದಷ್ಟೇ ನಟಿ ಭಾವನಾಗೆ ಹೆರಿಗೆ ಕೂಡ ಆಗಿತ್ತು. ಅವಳಿ ಹೆಣ್ಣು ಮಗುವಿಗೆ ನಟಿ ಭಾವನ ಜನ್ಮ ನೀಡಿದ್ದರು. ಅವಳಿ ಮಕ್ಕಳು ಹುಟ್ಟಿದಂತ ಸಂದರ್ಭದಲ್ಲಿ ಆರೋಗ್ಯವಾಗೇ ಇದ್ದವು. ಆದರೇ ಇದೀಗ ಅವಳಿ ಹೆಣ್ಣುಮಕ್ಕಳಲ್ಲಿ ಒಂದು ಮಗು ನಿಧನವಾಗಿದ್ದು, ಮತ್ತೊಂದು ಮಗು ಕ್ಷೇಮವಾಗಿದೆ.

Ad Widget

Leave a Comment

Your email address will not be published. Required fields are marked *