ಕಾರ್ಕಳ: ತಾಲೂಕಿನ ಕಾಂಜರಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನ ಎಟಿಎಮ್ನಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ.
ಆ.26ರ ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಎಟಿಎಮ್ ಮೆಷಿನ್ ಒಡೆದು ಹಾಕಿದ್ದು ನಗದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೋಲೀಸರಿಂದ ತನಿಖೆ ನಡೆಯುತ್ತಿದೆ.