ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಲಾರಿ

Ad Widget ... ..

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಯ ಡಿವೈಡರ್‍ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‍ಲ್ಲಿ ನಡೆದಿದೆ.

Ad Widget

ಮಂಗಳೂರು ಕಡೆ ತೆರಳುತ್ತಿದ್ದ ಲಾರಿ ಇದಾಗಿದ್ದು. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹೋಗಿ ನಿಂತಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಕಾಪು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *