ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ| 104 ಮಂದಿ ಸಾವು

ಸಮಗ್ರ ನ್ಯೂಸ್: ಸಹಜ ಸ್ಥಿತಿಗೆ ಮರಳುತ್ತಿದ್ದ ಗಾಜಾಪಟ್ಟಿಯಲ್ಲಿ ಹಮಾಸ್‌ ಕದನ ವಿರಾಮ ಉಲ್ಲಂಘಿಸಿದೆ ಎಂದು ಇಸ್ರೇಲ್‌ ಮಂಗಳವಾರ ತಡರಾತ್ರಿ ನಡೆಸಿದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿ ಕನಿಷ್ಠ 104 ಮಂದಿ ಮೃತಪಟ್ಟಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಗಾಜಾದಲ್ಲಿ ಕದನ ವಿರಾಮ ಜಾರಿಯಲ್ಲಿದೆ. ಹಮಾಸ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದರೆ, ಇಸ್ರೇಲ್‌ ಪ್ರತಿದಾಳಿ ನಡೆಸುವ ಹಕ್ಕಿದೆ ಎಂದು ಹೇಳಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜತೆಗೆ ಮಧ್ಯಪ್ರಾಚ್ಯದಲ್ಲಿ ಹಮಾಸ್‌ ಒಂದು ಸಣ್ಣ ಭಾಗ. ಅದು ಮತ್ತೆ ಬಾಲ ಬಿಚ್ಚಲು ನೋಡಿದರೆ ಅದನ್ನು ಮಧ್ಯಪ್ರಾಚ್ಯದಲ್ಲಿ ಮುಕ್ತಾಯಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹಮಾಸ್‌ ಕದನ ವಿರಾಮ ಉಲ್ಲಂಘಿಸಿದೆ ಎಂದು ಹೇಳಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹಮಾಸ್‌ ಮೇಲೆ ತೀವ್ರ ದಾಳಿ ಮಾಡುವಂತೆ ತನ್ನ ಸೇನೆಗೆ ಆದೇಶಿಸಿದ್ದರು. ಇದರಿಂದ ಇಸ್ರೇಲ್ ದಾಳಿ ನಡೆಸಿತ್ತು.

Leave a Comment

Your email address will not be published. Required fields are marked *