ಧರ್ಮಸ್ಥಳ ಪ್ರಕರಣ| ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಕುರಿತು ನಡೆಸುತ್ತಿದ್ದ ತನಿಖೆಯನ್ನು ಎಸ್‌ಐಟಿ ಸ್ಥಗಿತಗೊಳಿಸಿದೆ. ಹೈಕೋ‌ರ್ಟ್‌ ಮಧ್ಯಂತರ ತಡೆ ನೀಡಿರುವ ಕಾರಣ ನಿಲ್ಲಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

Ad Widget . Ad Widget . Ad Widget . Ad Widget . Ad Widget . Ad Widget .

‘ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಮತ್ತು ಸಂಬಂಧಿಸಿದ ವಿಚಾರಣೆಯನ್ನು ಸಮಾಪ್ತಿಗೊಳಿಸಲು ಆದೇಶಿಸಬೇಕು’ ಎಂದು ಗಿರೀಶ ಮಟ್ಟೆಣ್ಣವರ, ಮಹೇಶ್‌ ಶೆಟ್ಟಿ ತಿಮರೋಡಿ, ಜಯಂತ್‌ ಟಿ. ಮತ್ತು ವಿಠ್ಠಲ ಗೌಡ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

‘ಕೋರ್ಟ್‌ ಆದೇಶವು ತನಿಖೆಗೆ ಹಿನ್ನಡೆಯಾಗುವುದಿಲ್ಲ. ಇದು ತಾತ್ಕಾಲಿಕ ವಿರಾಮವಾಗಿದೆ. ಎಸ್‌ಐಟಿ ಕೋರ್ಟ್‌ ಎದುರು ತನ್ನ ವಾದ ಮಂಡಿಸಿಲ್ಲ. ಈ ಬೆಳವಣಿಗೆಯು ನಿರ್ಣಾಯಕ ಹಂತ ಎಂದು ಪರಿಗಣಿತವಾಗುವುದಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *