ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಬರೆ| ನಂದಿನಿ ತುಪ್ಪದ ಮೇಲೆ ಬರೋಬ್ಬರಿ ₹90 ಏರಿಸಿದ ಕೆಎಂಎಫ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಾಲು, ಮೊಸರು ಬೆಲೆ ಏರಿಕೆಯ ನಂತರ ಇದೀಗ ಕೆಎಂಎಫ್ ನಂದಿನಿ ಬ್ರ್ಯಾಂಡ್ನ ತುಪ್ಪದ ಬೆಲೆ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ.

Ad Widget ... .. Ad Widget .

ಮೊದಲು 610 ರೂ.ಗೆ ಮಾರಾಟವಾಗುತ್ತಿದ್ದ ಒಂದು ಲೀಟರ್ ತುಪ್ಪ ಈಗ ನೇರವಾಗಿ 700 ರೂ.ಗೆ ನಿಗದಿಯಾಗಿದೆ. ಅಂದರೆ, ಬರೋಬ್ಬರಿ 90 ರೂಪಾಯಿ ಏರಿಕೆಯಾಗಿದೆ. ಈ ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ.ತುಪ್ಪ ಹೊರತುಪಡಿಸಿ ಇತರೇ ನಂದಿನಿ ಉತ್ಪನ್ನಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *