ಹೆಚ್ಚುತ್ತಿರುವ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ| ಮೂಡಿಗೆರೆ ಎಸ್ಟೇಟ್ ಗೆ ಪಿಎಸ್ಐ ಹರ್ಷವರ್ಧನ್ ಭೇಟಿ 

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲ್ ಎಸ್ಟೇಟ್‌ಗೆ ಪಿಎಸ್ಐ ಹರ್ಷವರ್ಧನ್ ಅವರು ಸಿಬ್ಬಂದಿಗಳೊಂದಿಗೆ ಭೇಟಿ ನೀಡಿದರು.

Ad Widget ... ..

ಈ ವೇಳೆ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಆಧಾರ್ ಕಾರ್ಡ್‌ಗಳನ್ನು ಎಂ-ಆಧಾರ್ ಆಪ್ ಮೂಲಕ ಪರಿಶೀಲನೆ ನಡೆಸಿದ್ದಾರೆ, ಈ ಪರಿಶೀಲನೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಕ್ರಮ ವಲಸಿಗರ ಪತ್ತೆಗಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *