2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಡೇಟ್ ಫಿಕ್ಸ್| ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ 

ಸಮಗ್ರ ನ್ಯೂಸ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಜ.7 ರಂದು ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಮುಖ ದಿನಾಂಕಗಳನ್ನು ಅನುಮೋದಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಸಂಸದೀಯ ಕ್ಯಾಲೆಂಡರ್ ಪ್ರಕಾರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಭಾನುವಾರದಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅವರು ಸತತ ಎಂಟನೇ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. 

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಜನವರಿ 28 ರಂದು ಭಾಷಣ ಮಾಡಲಿದ್ದು, ಬಜೆಟ್ ಅಧಿವೇಶನ ಆರಂಭವಾಗಲಿದೆ. ಜನವರಿ 29 ರಂದು ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು.

Leave a Comment

Your email address will not be published. Required fields are marked *