Ad Widget .

ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ ಕಡಿತ| ವೈರಲ್ ಆದ ಸುದ್ದಿಯ ಅಸಲಿಯತ್ತೇನು?

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚಾಮರಾಜನಗರ : ಇಂದು ರಾಜ್ಯಾದ್ಯಂತ ವಿಶೇಷ ಕೊರೋನಾ ಲಸಿಕಾ ಉತ್ಸವ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಅನೇಕ ಆಸ್ಪತ್ರೆಗಳ ಮುಂದೆ ಲಸಿಕೆ ಪಡೆಯಲು ಜನರು ಮುಗಿಬಿದ್ದಿದ್ದಾರೆ. ಮತ್ತೊಂದೆಡೆ ಕೊರೋನಾ ಲಸಿಕೆ ಪಡೆಯದಿದ್ದರೇ, ನೋ ರೇಷನ್, ನೋ ಪೆನ್ಷನ್ ಎಂಬುದಾಗಿ ಆದೇಶಿಸಲಾಗಿದೆ ಎಂದು ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಅಸಲಿಗೆ ಈ ಸುದ್ದಿಯ ನಿಖರತೆ ಏನು ಎಂದು ಸ್ವತಃ ಡಿಸಿ ಎಂ.ಆರ್ ರವಿ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಈ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿಗಳು ಹೇಳಿದ್ದೇನು?… ಇಲ್ಲಿದೆ ಮಾಹಿತಿ.

Ad Widget . Ad Widget . Ad Widget .

ಚಾಮರಾಜನಗರ ಜಿಲ್ಲಾಧಿಕಾರಿಗಳು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ಇಲ್ಲ ( ನೋ ವ್ಯಾಕ್ಸಿನೇಷನ್, ನೋ ರೇಷನ್, ನೋ ಪೆನ್ಷನ್ ) ಎಂಬ ಶೀರ್ಷಿಕೆಯಡಿ ಕೆಲ ಮಾಧ್ಯಮಗಳಲ್ಲಿ ಸುದ್ದಿ ವರದಿಯಾಗಿರುವುದನ್ನು ಗಮನಿಸಲಾಗಿದೆ.
ಆದರೆ ಜಿಲ್ಲಾಡಳಿತದಿಂದ ಈ ಸಂಬಂಧ ಯಾವುದೇ ಅಧಿಕೃತ ಆದೇಶ ಹೊರಡಿಸಲಾಗಿಲ್ಲ. ಹೀಗಾಗಿ ಪಡಿತರದಾರರಿಗೆ ಹಾಗೂ ಪಿಂಚಣಿದಾರರಿಗೆ ಸೌಲಭ್ಯ ನಿರಾಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Leave a Comment

Your email address will not be published. Required fields are marked *