ಎಸ್ಎಸ್ಎಲ್ ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಿ| ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್ ಸಿ ಹಿಂದಿ ವಿಷಯಕ್ಕೆ ಅಂಕವನ್ನೇ ಕೊಡುವಂತೆ ಹೈಕೋರ್ಟ್ ಮತ್ತೊಮ್ಮೆ ಆದೇಶ ನೀಡಿದೆ. ಈ ಹಿಂದೆ ಹೈಕೋರ್ಟ್ ಅಂಕ ಕೊಡಲು ಸೂಚನೆ ನೀಡಿದ್ದ ಹಿನ್ನೆಲೆ, ಹೈಕೋರ್ಟ್ ಆದೇಶ ಮರುಪರಿಶೀಲನೆ ಕೋರಿದ್ದ ಸರಕಾರ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಲು ನ್ಯಾಯಾಲಯ ಆದೇಶ ನೀಡಿದೆ.

Ad Widget ... ..

ನಿಯಮ ರೂಪಿಸಿದ ಬಳಿಕ ಸರಕಾರ ಸೂಕ್ತವೆನಿಸಿದ ಕ್ರಮ ಕೈಗೊಳ್ಳಬಹುದು, ನಿಯಮ ರೂಪಿಸುವ ಮುಂಚಿನ ಪರೀಕ್ಷೆಯ ಅಂಕ ಪದ್ದತಿ ಬದಲಾವಣೆ ಸೂಕ್ತವಲ್ಲ ಎಂದು ಅಭಿಮತ‌ ವ್ಯಕ್ತಪಡಿಸಿದ್ದು, ಇದರಿಂದ ಸರಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ.

Ad Widget

Leave a Comment

Your email address will not be published. Required fields are marked *