ಹವಾಮಾನ ವರದಿ| ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ| ಒಂದು ವಾರ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಜೂನ್ 1ರಿಂದ ಒಂದು ವಾರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... .. Ad Widget .

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ.

Ad Widget

ಕೆಲವು ಜಿಲ್ಲೆಗಳಲ್ಲಿ ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Comment

Your email address will not be published. Required fields are marked *