Ad Widget .

ಅಕ್ರಮವಾಗಿ ರಸಗೊಬ್ಬರ ದಾಸ್ತಾನು:47 ಕೆ.ಜಿ.ಯೂರಿಯಾ ಚೀಲ ವಶಕ್ಕೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹಾಸನ: ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ 47 ಕೆ.ಜಿ. ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಅರಸೀಕೆರೆ ತಾಲೂಕಿನ ಅಣ್ಣಾಯಕನಹಳ್ಳಿ, ಕೆಳಗಲಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಜಯಶಂಕರ್ ಅವರ ಮನೆಯ ಮುಂಭಾಗ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ರೈತರಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಈ ಖಚಿತ ಮಾಹಿತಿ ಮೇರೆಗೆ ಸಹಾಯಕ ಕೃಷಿ ನಿರ್ದೇಶಕ ಅಶೋಕ್, ರಸಗೊಬ್ಬರ ನಿರೀಕ್ಷಕ ಪ್ರಭಾವತಿ ಮತ್ತು ಪೆÇಲೀಸರ ತಂಡ ದಾಳಿ ನಡೆಸಿ, 47 ಕೆ.ಜಿ. ತೂಕದ 97 ಯೂರಿಯಾ ಗೊಬ್ಬರದ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅಗತ್ಯ ವಸ್ತು ಕಾಯ್ದೆ 1955ರ ರಿತ್ಯ ಪ್ರಕರಣ ದಾಖಲಿಸಿ, ಆರೋಪಿ ಜಯಶಂಕರ್‍ನನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಅರಸೀಕೆರೆ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *