ಭಾರೀ ಮಳೆ ಹಿನ್ನೆಲೆ| ಜು.24ರ ಇಂದು ದಕ್ಷಿಣ ಕನ್ನಡ ಹಾಗೂ ಉ. ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಇಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.‌24 ರಂದು ಶುಕ್ರವಾರ ಜಿಲ್ಲೆಯ ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

. Ad Widget . Ad Widget . Ad Widget

ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

. Ad Widget .

Leave a Comment

Your email address will not be published. Required fields are marked *