ಕಾಮನ್‌ವೆಲ್ತ್ ಗೇಮ್ಸ್; ವೇಟ್ ಲಿಪ್ಟಿಂಗ್ ನಲ್ಲಿ ಭಾರತಕ್ಕೆ ಚಿನ್ನ

ಸಮಗ್ರ ನ್ಯೂಸ್: ಭಾರತದ ತಾರಾ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾನುವಾರ (ಜುಲೈ 26) ಮತ್ತೊಮ್ಮೆ ಸ್ವರ್ಣ ಪದಕ ಮುಡಿಗೇರಿಸಿಕೊಳ್ಳುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

Ad Widget ... .. Ad Widget .

49 ಕೆಜಿ ವಿಭಾಗದಲ್ಲಿ ಅಭೂತಪೂರ್ವ ಪ್ರದರ್ಶನ ನೀಡಿದ ಮೀರಾಬಾಯಿ, ಕಾಮನ್‌ವೆಲ್ತ್‌ ಗೇಮ್ಸ್ ಇತಿಹಾಸದಲ್ಲಿ ಸತತ ಮೂರನೇ ಬಾರಿಗೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡು ದಾಖಲೆ ಬರೆದಿದ್ದಾರೆ. ಇವರ ಈ ಸಾಧನೆಯಿಂದಾಗಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಮತ್ತಷ್ಟು ಚುರುಕುಗೊಂಡಿದೆ.

Ad Widget

Leave a Comment

Your email address will not be published. Required fields are marked *