ಮಂಗಳೂರು: ವೀರರಾಣಿ ಅಬ್ಬಕ್ಕ ಸೇನಾ  ಪೂರ್ವತರಬೇತಿ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ 

ಸಮಗ್ರ ನ್ಯೂಸ್: ಮಂಗಳೂರಿನ ವೀರರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆ .15 ರಂದು ವಿಜೃಂಭಣೆಯಿಂದ ನೆರವೇರಿಸಲಾಯಿತು .

Ad Widget . Ad Widget . Ad Widget . Ad Widget . Ad Widget . Ad Widget .

ಧ್ವಜಾರೋಹಣವನ್ನು ಮಾಜಿ ಸೈನಿಕ ದಾಸಪ್ಪ ಅವರು ನೆರವೇರಿಸಿ, ಸ್ವಾತಂತ್ರ್ಯದ ಸಂದೇಶವನ್ನು  ಸಾರಿದರು. ಈ ಸಂದರ್ಭದಲ್ಲಿ ವೀರರಾಣಿ ಅಬ್ಬಕ್ಕ ಶಾಲಾ ಸೇನಾ ತರಬೇತುದಾರರಾದ ಅಶ್ವಿನ್, ಹಾಸ್ಟೆಲ್ ಸಿಬ್ಬಂದಿ ಮಂಗೇಶ್ ಹಾಗೂ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *