ನಾಗರಪಂಚಮಿ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ನಾಳೆ(ಆ.17) ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ ನ್ಯೂಸ್: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *