ಸಮಗ್ರ ನ್ಯೂಸ್: ಸಮಗ್ರ ಮೀಡಿಯಾ ನೆಟ್ವರ್ಕ್ ಹಾಗೂ ಸಮಗ್ರ ಸಮಾಚಾರ ನೇತೃತ್ವದಲ್ಲಿ ನಡೆಸಲ್ಪಡುವ ‘ಬಾಲಕೃಷ್ಣ’ ಮಕ್ಕಳ ಕೃಷ್ಣ ವೇಷ ಫೋಟೋ ಸ್ಪರ್ಧೆಯಲ್ಲಿ ಭಾಗವಹಿಸಲು ಇಂದು(ಸೆ.10) ಕೊನೆಯ ದಿನವಾಗಿದೆ.
6 ತಿಂಗಳಿನಿಂದ 3.5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ಕೃಷ್ಣ ವೇಷ ತೊಡಿಸಿ ಅದರ ಫೋಟೋವನ್ನು ಕಳುಹಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಿಗಳಿಗೆ ಬಹುಮಾನವಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೀಡಲಾದ ಪೋಸ್ಟರ್ ನ ನೋಡಿ…










