Ad Widget .

ಜೀವ ತಿಂದ ಜೆಸಿಬಿ| ಇಬ್ಬರು ಮೆಕ್ಯಾನಿಕ್ಸ್ ದುರ್ಮರಣ

ವಿಜಯಪುರ: ರಸ್ತೆ ದುರಸ್ಥಿ ಕಾಮಗಾರಿ ವೇಳೆ ಜೆಸಿಬಿ ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜೆಸಿಬಿ ಡೋಸರ್​ನ ಹೈಡ್ರಾಲಿಕ್ ಒಳಗೆ ಸಿಲುಕಿ ರಫಿಕ್ (35) ಹಾಗೂ ಅಯುಬ್ (50) ಎಂಬ ಇಬ್ಬರು ಮೆಕ್ಯಾನಿಕ್​ಗಳು ಮೃತಪಟ್ಟಿದ್ದಾರೆ.

Ad Widget . Ad Widget . Ad Widget .

ವಿಜಯಪುರ ಹೊರ ವಲಯದ ಇಂಡಿ ರಸ್ತೆ ಬಳಿಯ ತ್ಯಾಜ್ಯ ವಿಲೇವಾರಿ ಹಾಗೂ ಸಂಸ್ಕರಣಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಜೆಸಿಬಿ ಯಂತ್ರದಲ್ಲಿ ಸಿಲುಕಿ ಓರ್ವ ಚಾಲಕ ಹಾಗೂ ಓರ್ವ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ.

ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಘಟಕದಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಎಪಿಎಂ‌ಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಪಿಎಂಸಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *