ಲಾರಿ- ಬೈಕ್ ಮುಖಾಮುಖಿ ಢಿಕ್ಕಿ| ಇಬ್ಬರು ಸ್ಪಾಟ್ ಔಟ್|

ಚಿಕ್ಕಮಗಳೂರು: ತಾಲ್ಲೂಕಿನ ಉದ್ದೇಬೋರನಹಳ್ಳಿಯ ಬಳಿ ದ್ವಿಚಕ್ರ ವಾಹನ ಮತ್ತು ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಸವಾರರು ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಜಯಣ್ಣ (58) ಹಾಗೂ ಪುತ್ರಿ ರಕ್ಷಿತಾ (19) ಎಂದು ಗುರುತಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಗೌರಿ ಹಬ್ಬದ ನಿಮಿತ್ತ ಮುಗಳವಳ್ಳಿಯ ಜಯಣ್ಣ ಅವರು ದ್ವಿಚಕ್ರ ವಾಹನದಲ್ಲಿ ಪಿಳ್ಳೆನಹಳ್ಳಿಗೆ ತೆರಳಿ ಸಹೋದರಿಗೆ ಬಾಗಿನ ನೀಡಿ ವಾಪಸಾಗುವಾಗ ಅವಘಡ ಸಂಭವಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಲಾರಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ ತುಂಬಿದ್ದು ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿವೆ.
ಢಿಕ್ಕಿಯ ರಭಸಕ್ಕೆ ಲಾರಿಯೂ ಪಲ್ಟಿಯಾಗಿದೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *