Ad Widget .

ಜ್ಯೂಸ್ ಎಂದು ಆಲ್ಕೊಹಾಲ್ ಕುಡಿದ 5 ಪೋರ ಮೃತ್ಯು

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚೆನ್ನೈ: ಹಣ್ಣಿನ ಜೂಸ್ ಎಂದು ತಪ್ಪಾಗಿ ತಿಳಿದು ಆಲ್ಕೊಹಾಲ್ ಸೇವಿಸಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಅಣ್ಣಾನಗರದಲ್ಲಿ ನಡೆದಿದೆ.

Ad Widget . Ad Widget . Ad Widget .

ರಾಕೇಶ್(5) ಮೃತಪಟ್ಟ ಬಾಲಕ. ಆತನ ತಾತ ಚಿನ್ನಸ್ವಾಮಿ ಅವರಿಗೆ ಕುಡಿತದ ಚಟವಿತ್ತು. ಹೀಗಾಗಿ ಮನೆಯಲ್ಲಿಯೇ ಮದ್ಯದ ಬಾಟಲಿಯನ್ನು ತಂದು ಇಟ್ಟುಕೊಂಡಿದ್ದರು. ಇದನ್ನು ನೋಡಿದ ಬಾಲಕ ಜ್ಯೂಸ್ ಎಂದು ಕುಡಿದು ಸಾವನ್ನಪ್ಪಿದ್ದಾನೆ.

ಆತ ಕುಡಿದ ಸಂಗತಿ ಯಾರಿಗೂ ತಿಳಿದಿರಲಿಲ್ಲ. ನಂತರ ರಾಕೇಶ್ ಏಕಾಏಕಿ ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅದನ್ನು ಕಂಡು ರಾಕೇಶ್ ತಾತ ಚಿನ್ನಸ್ವಾಮಿ ಕೂಡಾ ಅನಾರೋಗ್ಯಕ್ಕೀಡಾದರು. ಇಬ್ಬರನ್ನೂ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಿದ್ದಾರೆ.

Leave a Comment

Your email address will not be published. Required fields are marked *