Ad Widget .

ಇಂದು ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ

Ad Widget . Ad Widget .

ಬೆಂಗಳೂರು: ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇಂದು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.

Ad Widget . Ad Widget .

ಸೆಪ್ಟೆಂಬರ್ 27, 29ರಂದು ಪೂರಕ ಪರೀಕ್ಷೆ ನಡೆದಿದ್ದು, 53 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಎಸೆಸೆಲ್ಸಿ ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು https://sslc.karnataka.gov.in ವೆಬ್ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

Leave a Comment

Your email address will not be published. Required fields are marked *