Ad Widget .

ತುರ್ತು‌ ಸಂದರ್ಭದಲ್ಲಿ ಮಕ್ಕಳಿಗೆ ‘ಕೊವ್ಯಾಕ್ಸಿನ್’ ನೀಡಲು ಸಮ್ಮತಿ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನವದೆಹಲಿ: ಇದುವರೆಗೆ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರದೇ ಮಕ್ಕಳ ಪೋಷಕರಿಗೆ ಆತಂಕ ಸೃಷ್ಠಿಸಿತ್ತು. ಇದೀಗ 2 ರಿಂದ 18 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡೋದಕ್ಕೆ ಡಿಸಿಜಿಐ ಗ್ರೀನ್ ಸಿಗ್ನಲ್ ನೀಡಿದೆ.

Ad Widget . Ad Widget . Ad Widget .

ಈ ಕುರಿತಂತೆ ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ.

2 ರಿಂದ 18 ವರ್ಷದ ಮಕ್ಕಳಿಗೆ ತುರ್ತು ಸಂದರ್ಭದಲ್ಲಿ ಕೊವ್ಯಾಕ್ಸಿನ್ ಲಸಿಕೆ ಬಳಸಲು ಡಿಸಿಜಿಐ ಅನುಮತಿ ನೀಡಿದೆ. ಈ ಮೂಲಕ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ.

Leave a Comment

Your email address will not be published. Required fields are marked *