ಪುತ್ತೂರು: ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಸಮಗ್ರ ನ್ಯೂಸ್: ವ್ಯಕ್ತಿಯೋರ್ವ ಕೋರ್ಟ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಕಾವು ಮಣಿಯಡ್ಕ ನಿವಾಸಿ ರವಿ (35) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಪತ್ನಿ ವಿದ್ಯಾಶ್ರೀ ನಡುವೆ ಕೌಟುಂಬಿಕ ಕಲಹವಾಗಿತ್ತು. ಎರಡು ದಿನಗಳ ಹಿಂದೆ ರವಿ ತನ್ನ ಪತ್ನಿ ವಿದ್ಯಾಶ್ರೀಯನ್ನು ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ […]
ಪುತ್ತೂರು: ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ Read More »








