ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ
ಸಮಗ್ರ ನ್ಯೂಸ್: ರಾಯಚೂರು ನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ (74) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸೈಯದ್ ಯಾಸೀನ್ ಅವರು ಪತ್ನಿ, ನಾಲ್ಕು ಜನ ಗಂಡು ಮಕ್ಕಳು ಹಾಗೂ ಅಪಾರ ಬಂಧು – ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಸೈಯದ್ ಯಾಸೀನ್ ಅವರು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಷರೀಫ ಅವರ ಅಳಿಯರಾಗಿದ್ದು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಸ್ಪರ್ಧಿಸಿದ್ದರು, ರಾಯಚೂರು […]
ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ Read More »










