ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಹಡಗು ಮುಳುಗಡೆ
ಸಮಗ್ರ ನ್ಯೂಸ್: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಡೆಯಾಗಿದೆ. ಸರಕು ತುಂಬಿದ್ದ ಮಂಗಳೂರಿನ ಹಡಗು ಮುಳುಗಡೆಯಾಗಿದೆ. ಎಂ.ಎಸ್.ವಿ. ಸಲಾಮತ್ ಎಂಬ ಹೆಸರಿನ ಹಡಗು 60 ನಾಟಿಕಲ್ ಮೈಲು ದೂರದಲ್ಲಿ ಮುಳುಗಡೆಯಾಗಿದೆ. ಮೇ 12ರಂದು ಮಂಗಳೂರು ಬಂದರಿನಿಂದ ಹೊರಟಿತ್ತು. ತಾಂತ್ರಿಕ ಸಮಸ್ಯೆಯಿಂದಾಗಿ ಹಡಗಿನೊಳಗೆ ನೀರು ನುಗ್ಗಿ ಮುಳುಗಿದೆ. ಮುಳುಗುತ್ತಿದ್ದ ಹಡಗಿನಿಂದ ಸಣ್ಣ ಬೋಟಿಗೆ ಹಾರಿ ಆರು ಜನ ಸಿಬ್ಬಂದಿ ಪ್ರಾಣ ಉಳಿಸಿಕೊಂಡಿದ್ದಾರೆ. ಡಿಂಗಿ ಬೋಟ್ ಮೂಲಕ ಸಿಬ್ಬಂದಿ ಪ್ರಾಣ ಉಳಿಸಿಕೊಂಡಿದ್ದಾರೆ. ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ […]
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಹಡಗು ಮುಳುಗಡೆ Read More »










