ಮೇ.27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ – ಐಎಂಡಿ
ಸಮಗ್ರ ನ್ಯೂಸ್: ಮುಂಗಾರು ಮಾರುತಗಳು ಮೇ 27ರಂದು ಕೇರಳ ಪ್ರವೇಶಿಸಲಿವೆ. ಈಗಾಗಲೇ ಮುಂಗಾರು ಮಾರುತಗಳು ಅಂಡಮಾನ್ ಹಾಗೂ ನಿಕೋಬರ್ ದ್ವೀಪ ಪ್ರವೇಶಿಸಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 48 ಗಂಟೆಗಳ ಅವಧಿಯಲ್ಲಿ ಬಂಗಾಳ ಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಗಾಳಿಯ ವೇಗ ಹೆಚ್ಚಿದೆ. ಜತೆಗೆ ಮುಂದಿನ 3ರಿಂದ 4 ದಿನಗಳಲ್ಲಿ ಮಾರುತಗಳು ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಮತ್ತು ಕೊಮೊರಿನ್, […]
ಮೇ.27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ – ಐಎಂಡಿ Read More »









