ಸೌದಿಯ ಮರುಭೂಮಿಯಲ್ಲಿ ರಾರಾಜಿಸುತ್ತಿರುವ ಕರ್ನಾಟಕ ಕರಾವಳಿಯ ಬೆದ್ರ!!
ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಪ್ರಮುಖ ಪಟ್ಟಣ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳಿಗೆ ಫೇಮಸ್. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಸರುವಾಸಿ ಎಂಬುದಷ್ಟೇ ನಮಗೆ ಗೊತ್ತು. ಆದರೆ ಮರುಭೂಮಿ ದೇಶಗಳಲ್ಲೂ ಇದರ ಹೆಸರು ರಾರಾಜಿಸುತ್ತಿರುವುದು ಗೊತ್ತಾ? ತುಳುವಿನಲ್ಲಿ ಮಂಗಳೂರಿಗೆ ಕುಡ್ಲ, ಮೂಡುಬಿದಿರೆಗೆ ಬೆದ್ರ, ಕಾರ್ಕಳಕ್ಕೆ ಕಾರ್ಲ, ಉಪ್ಪಿನಂಗಡಿಗೆ ಉಬಾರ್ ಹೀಗೆ ಸ್ಥಳೀಯ ಸೊಗಡಿನ ಹೆಸರುಗಳಿವೆ. ಊರವರು ಎಲ್ಲಿ ಹೋದರೂ ತಮ್ಮತನವನ್ನು ಬಿಡುವುದಿಲ್ಲ ಎಂಬುದಕ್ಕೆ ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಓಡಾಡುವ ಬಸ್ ನೋಡಿದರೆ ಗೊತ್ತಾಗುತ್ತದೆ. ಕನ್ನಡ ಲಿಪಿಯಲ್ಲಿ ಬೆದ್ರ ಎಂದು ಬರೆಯಲಾಗಿರುವ ಈ […]
ಸೌದಿಯ ಮರುಭೂಮಿಯಲ್ಲಿ ರಾರಾಜಿಸುತ್ತಿರುವ ಕರ್ನಾಟಕ ಕರಾವಳಿಯ ಬೆದ್ರ!! Read More »










