ನಾಳೆ ಬೆಂಗಳೂರಿನಲ್ಲಿ ಆರ್ಸಿಬಿ – ಜಿಟಿ ಮ್ಯಾಚ್.. ಮೆಟ್ರೋ ಸೇವೆ ವಿಸ್ತರಣೆ
ಸಮಗ್ರ ನ್ಯೂಸ್: ನಾಳೆ ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯ ನಡೆಯಲಿದ್ದು, ಗುಜರಾತ್ ಟೈಟನ್ಸ್ ವಿರುದ್ಧ ಆರ್ಸಿಬಿ ಮ್ಯಾಚ್ ನಡೆಯಲಿದೆ. ಈ ಕಾರಣ ನಮ್ಮ ಮೆಟ್ರೋ ಕೂಡ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಈ ಬಗ್ಗೆ ಬಿಎಂಆರ್ಸಿಎಲ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಮಾಹಿತಿ ನೀಡಿದೆ ನಾಳೆ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟನೆಯನ್ನು ಪರಿಶೀಲಿಸಿ ಎಂದು […]
ನಾಳೆ ಬೆಂಗಳೂರಿನಲ್ಲಿ ಆರ್ಸಿಬಿ – ಜಿಟಿ ಮ್ಯಾಚ್.. ಮೆಟ್ರೋ ಸೇವೆ ವಿಸ್ತರಣೆ Read More »










