ಮನೆಕೆಲಸದಾಕೆಯಿಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿ ಮಹಿಳೆಯ ಬಂಧನ
ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಹೈದರಾಬಾದ್‌ನ ಜೂಬಿಲಿ ಹಿಲ್ಸ್‌ನಲ್ಲಿರುವ ಮನೆಯಲ್ಲಿ ಮನೆಗೆಲಸದಾಕೆಯಾಗಿ ಕೆಲಸ ಮಾಡುತ್ತಿದ್ದ ಈ ಮಹಿಳೆ, ತನ್ನ ಸಹೋದ್ಯೋಗಿಯ 17 ವರ್ಷದ ಮಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಜೂಬಿಲಿ ಹಿಲ್ಸ್‌ನಲ್ಲಿರುವ ಮನೆಯೊಂದರಲ್ಲಿ ಮನೆಗೆಲಸದಾಕೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಏಪ್ರಿಲ್ 29 ರಂದು ಮಹಿಳೆ 17 ವರ್ಷದ ಬಾಲಕನಿಗೆ […]
ಮನೆಕೆಲಸದಾಕೆಯಿಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿ ಮಹಿಳೆಯ ಬಂಧನ Read More »










