ಬೆಂಗಳೂರು: ನಡುರಸ್ತೆಯಲ್ಲೇ ನಗ್ನವಾಗಿ ಓಡಾಡಿದ ಯುವತಿ
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಜಿ ಯುವತಿಯೊಬ್ಬಳು ನಗ್ನವಾಗಿ ಹಾಡಹಗಲೇ ಯುವತಿ ರಸ್ತೆಯಲ್ಲಿ ಓಡಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಅಕ್ರಮ ಪಿಜಿಗಳಲ್ಲಿ ಅನಾಗರಿಕ ವರ್ತನೆ ಕಂಡುಬಂದಿದ್ದು, ಹಾಡಹಗಲೆ ರಸ್ತೆಯಲ್ಲಿ ಯುವತಿ ನಗ್ನವಾಗಿ ಓಡಾಟ ನಡೆಸಿದ್ದಾಳೆ. ಅಕ್ರಮ ಪಿಜಿಗಳ ಪುಂಡಾಟಕ್ಕೆ ಸ್ಥಳೀಯ ಜನರು ಬೇಸತ್ತು ಹೋಗಿದ್ದಾರೆ. ನಗ್ನವಾಗಿ ರಸ್ತೆಯಲ್ಲಿಯೇ ಪಿಜಿ ಯುವತಿ ಓಡಾಡಿದ್ದಾಳೆ. ಬಿಬಿಎಂಪಿ ಮತ್ತು ಬೆಸ್ಕಾಂ ಹಾಗೂ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಲಾಗಿದೆ. ಸ್ಥಳೀಯ ನಿವಾಸಿಗಳು ದೂರು ನೀಡಿದರು ಕೂಡ ಪಿ ಜಿ ಹಾಗೂ ಯುವತಿಯ […]
ಬೆಂಗಳೂರು: ನಡುರಸ್ತೆಯಲ್ಲೇ ನಗ್ನವಾಗಿ ಓಡಾಡಿದ ಯುವತಿ Read More »










