ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್| ರಿಕ್ಷಾ ಚಾಲಕ ಮತ್ತು ಸ್ನೇಹಿತರಿಂದ ದುಷ್ಕೃತ್ಯ
ಸಮಗ್ರ ನ್ಯೂಸ್: ಮಂಗಳೂರು ಹೊರವಲಯದಲ್ಲಿರುವ ನೇತ್ರಾವತಿ ನದಿ ಕಿನಾರೆ ಗ್ರಾಮವೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬುಧವಾರ (ಏ.16) ತಡರಾತ್ರಿ ನಡೆದಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿರುವ ನೇತ್ರಾವತಿ ನದಿ ಸಮೀಪದ ಬೊಳ್ಳ ಹೌಸ್ ಬಳಿ ಘಟನೆ ನಡೆದಿದೆ. ಕುಂಪಲ ಬಗಂಬಿಲ ಮೂಲದ ರಿಕ್ಷಾ ಚಾಲಕ ಸೇರಿ ಮೂವರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ.ಬಂಗಾಳ ಮೂಲದ ಯುವತಿ […]
ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್| ರಿಕ್ಷಾ ಚಾಲಕ ಮತ್ತು ಸ್ನೇಹಿತರಿಂದ ದುಷ್ಕೃತ್ಯ Read More »










